ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ವತಿಯಿಂದ ಶೈವಿ ಬಿ.ಗೆ ಸನ್ಮಾನ

ಕೊಯ್ಯೂರು : ಇಲ್ಲಿನ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆ.11 ರಂದು ಭಜನಾ ಮಂಡಳಿಯಲ್ಲಿ ಸರಳವಾಗಿ ಜರುಗಿತು.

ಪ್ರಸ್ತುತ ಸಾಲಿನ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿ ವಿಧ್ಯಾಭ್ಯಾಸ ಮಾಡಿದ ವಿಧ್ಯಾರ್ಥಿನಿ ಶೈವಿ ಬಿ.ಎಸ್.ಎಸ್. ಎಲ್.ಸಿ.ಯಲ್ಲಿ 620 ಅಂಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರನ್ನು ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷರು,ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದು ವಿದ್ಯಾರ್ಥಿನಿಗೆ ಶುಭ ಹಾರೈಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.