ಆಸರೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಲ್ಯಾಂಪ್ಸ್ ಸೊಸೈಟಿ ಬೆಳ್ತಂಗಡಿ ಮತ್ತು ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಆಸರೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ಉಚಿತ ಸಸಿ ವಿತರಣೆ ಕಾರ್ಯಕ್ರಮವು ಆಗಸ್ಟ್ 17ರಂದು ದೀನ್ ದಾಯಳ್ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಬೆಳ್ತಂಗಡಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಲಿಂಗಪ್ಪನಾಯ್ಕ ವಯಿಸಿದರು. ಮಾಹಿತಿ ಮತ್ತು ಕಾರ್ಯಾಗಾರ ವನ್ನು ಬೆಳ್ತಂಗಡಿ ಹಿರಿಯ ತೋಟಗಾರಿಕಾ ನಿರ್ದೇಶಕರಾದ ಚಂದ್ರಶೇಖರ್ ಸಹಾಯಕ ನಿರ್ದೇಶಕರಾದ ಸಂಜೀವ ನಾಯಕ್ ನೀಡಿದರು. ಸೊಸೈಟಿಯ ಕಾರ್ಯದರ್ಶಿ ಹಿನಾ ಕುಮಾರ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.