ತುಳುನಾಡು ಒಕ್ಕೂಟ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸುರೇಂದ್ರ ಕೋಟ್ಯಾನ್ ಆಯ್ಕೆ

ಬೆಳ್ತಂಗಡಿ: ಕಳೆದ 7 ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಸ್ಥಾಪನೆಯಾದ ತುಳುನಾಡು ಒಕ್ಕೂಟ ಹಲವಾರು ಜನಪರ ಹೋರಾಟ ಹಾಗೂ ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.


2020 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ತುಳುನಾಡು ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್ ಆರ್. ಜೆ ಅವರ ನೇತೃತ್ವದಲ್ಲಿ ನಡೆದಿದ್ದು ತಾಲೂಕು ಅಧ್ಯಕ್ಷರಾಗಿ ಸಮಾಜ ಸೇವಕ ಸುರೇಂದ್ರ ಕೋಟ್ಯಾನ್ ಮೆಲಂತಬೆಟ್ಟು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಯಾಗಿ ಬಿ.ಎಚ್ ರಾಜು, ಕೇಂದ್ರ ಸಮಿತಿ ಅಧ್ಯಕ್ಷರಾಗಿ ಶೇಖರ್ ಗೌಡಂತ್ತಿಲ್, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಸೆಂಟ್ ಲೋಬೋ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.