HomePage_Banner_
HomePage_Banner_

ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ತೇಜಸ್ಸ್‌ ಉದ್ಯಮಿ ಪುಷ್ಪರಾಜ್ ಶೆಟ್ಟಿಯವರಿಂದ ಮೊಬೈಲ್ ಕೊಡುಗೆ

ಬೆಳ್ತಂಗಡಿ: ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮೊಬೈಲ್ ಇಲ್ಲದ ಬಡ ವಿದ್ಯಾರ್ಥಿ ತೇಜಸ್ಸ್‌ರವರಿಗೆ ಬೆಳ್ತಂಗಡಿ ಉದ್ಯಮಿ ಹಾಗೂ ತಾ| ಬಂಟರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿಯವರು ಮೊಬೈಲ್ ನೀಡಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಉಪಯೋಗವಾಗಲಿ ಎಂದು ಹಾಗೂ ಮುಂದಿನ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಟರ ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಮಂಜುನಾಥ ರೈ , ವಸಂತ ಶೆಟ್ಟಿ, ಪ್ರಸಾದ್ ಎನ್ನಿಂಜೆ, ಯುವ ವಿಭಾಗದ ಅಧ್ಯಕ್ಷ ಕಿರಣ್ ಶೆಟ್ಟಿಯವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.