ಬೆಳ್ತಂಗಡಿ: ಆ.24 ರಂದು ಸರಕಾರದ ವೈಪಲ್ಯದ ವಿರುದ್ಧ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕಳೆದ ವರ್ಷ ಸಂಭವಿಸಿದ ನೆರೆಹಾವಳಿಯಲ್ಲಿ ಸಂತ್ರಸ್ತರಾದ ಜನತೆಗೆ ಸರಿಯಾದ ಪರಿಹಾರ ನೀಡದೆ ಇರುವುದು, ಕೊರೋನಾ ನಿರ್ವಹಣೆಯಲ್ಲಿ ನಡೆದಿರುವ ಅವ್ಯವಹಾರದ ವಿರುದ್ದ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕಗಳ ಆಶ್ರಯದಲ್ಲಿ ಅಗಸ್ಟ್ 24 ನೇ ಸೋಮವಾರ ಆಶಾ ಸಾಲಿಯಾನ್ ಸಭಾಂಗಣದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ನ ಉಭಯ ಘಟಕಗಳ ಅದ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡ ಮತ್ತು  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ‌.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.