HomePage_Banner_
HomePage_Banner_

ಕೊರೊನಾ ಭ್ರಷ್ಠಾಚಾರ; ತನಿಖೆಗೆ ಒತ್ತಾಯಿಸಿ ಬ್ಲಾಕ್ ಕಾಂಗ್ರೇಸ್ ನಿಂದ ಮನವಿ

ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ನಡೆಸಿದ ವ್ಯಾಪಕ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಒತ್ತಾಯಿಸಿ ತಾಲೂಕು ತಹಶೀಲ್ದಾರ್ ರವರ ಮುಖೇನ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಜಿ ಗೌಡ,ಎಪಿಎಂಸಿ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಕ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ನಮಿತಾ,ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ಹಾಜಿರಾ, ಉಷಾ ಶರತ್, ಆಯೂಬ್ ತಣ್ಣೀರುಪಂಥ, ಅಶ್ರಫ್ ನೆರಿಯ, ತಾ.ಪಂ ಸದಸ್ಯರಾದ  ಜಯರಾಮ, ಪಿ ಸೆಬಾಷ್ಟಿಯನ್, ಗೋಪಿನಾಥ್ ನಾಯಕ್, ಪ್ರವೀಣ್ ಗೌಡ, ಸುಶೀಲಾ ,ವಿನುಷಾ,ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು ಸಂಚಾಲಕರು ಕಾರ್ಯಕರ್ತರು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.