ಪಿತಾಂಬರ ಹೇರಾಜೆ ಹುಟ್ಟುಹಬ್ಬ ಪ್ರಯುಕ್ತ ಮಾಜಿ ಶಾಸಕ ವಸಂತ ಬಂಗೇರರಿಂದ ಗೌರವಾರ್ಪಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪ್ರತಿಷ್ಠಿತ ಬಿಲ್ಲವ ಸಮಾಜದ ಮುಗ್ಗ ಗುತ್ತು ಆಡಳಿತ ಸಮಿತಿಯ ಅಧ್ಯಕ್ಷರು ಬಿಲ್ಲವ ಸಮಾಜದ ಹಿರಿಯ ನಾಯಕರು ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಅವರು ತನ್ನ ಧರ್ಮ ಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರರ ಜೊತೆ ಮನೆಗೆ ಆಗಮಿಸಿ 70 ವರ್ಷ ಪೂರೈಸಿದ  ಪಿತಾಂಬರ ಹೇರಾಜೆ ಹಾಗೂ ಪತ್ನಿ ಸಂಗೀತ ಹೇರಾಜೆ ಇವರಿಗೆ ಅಭಿನಂದಿಸಿ ಶುಭ ಹಾರೈಸಿದರು .

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.