ಆ.27; ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಆಗಸ್ಟ್ 27  ಗುರುವಾರ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 33 / 11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ, ಪಟ್ರಮೆ, ನಿಡ್ಲೆ, ರೇಖ್ಯಾ, ಅರಸಿನಮಕ್ಕಿ, ಹತ್ಯಡ್ಕ, ಕೊಕ್ಕಡ, ಪುದುವೆಟ್ಟು, ಶಿಶಿಲ, ಶಿಬಾಜೆ, ಕಳೆಂಜ ಗ್ರಾಮ ವ್ಯಾಪ್ತಿಯಲ್ಲಿ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.