ಎಮ್‍ಎಲ್‍ಸಿ ಪ್ರತಾಪ್ ಸಿಂಹ ನಾಯಕ್‍ರಿಂದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯೂರು ಇವರಿಗೆ ಸನ್ಮಾನ

ಇಂದು ನಡ ಪ್ರೌಢ ಶಾಲೆಯ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶ್ರೀ ಯಾಕೂಬ್ ಕೊಯ್ಯುರು ಇವರಿಗೆ ಶ್ರೀ ಪ್ರತಾಪ್ ಸಿಂಹ ನಾಯಕ್  ಶಾಸಕರು, ಕರ್ನಾಟಕ ವಿಧಾನ ಪರಿಷತ್, ಇವರು ಸನ್ಮಾನಿಸಿ ಶುಭಹಾರೈಸಿದರು, ಇದೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಸೌಮ್ಯಲತಾ ಜೆ ಗೌಡ , ನಡ ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.