HomePage_Banner_
HomePage_Banner_

ಅ. 1 ರಿಂದ ಪದವಿ ಕಾಲೇಜು ಆರಂಭ ?

ಅ 1 ರಿಂದ ರಾಜ್ಯದ ಪದವಿ ಕಾಲೇಜುಗಳಲ್ಲಿ ತರಗತಿ ಆರಂಭಿಸುವ ಬಗ್ಗೆ ಸುಳಿವನ್ನು ಉನ್ನತ ಶಿಕ್ಷಣ ಸಚಿವ ಡಾ| ಸಿ. ಎನ್. ಅಶ್ವತ್ಥನಾರಾಯಣ ನೀಡಿದ್ದಾರೆ. ಕೇಂದ್ರದ ಮಾರ್ಗಸೂಚಿ ಆಧರಿಸಿ ನಿರ್ಧಾರ ಕೈ ಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರದ ಮಾರ್ಗಸೂಚಿ ಪ್ರಕಾರ ನಡೆಯಲಿದ್ದು ಸೆಪ್ಟೆಂಬರ್ 1 ರಿಂದ ಆನ್ ಲೈನ್ ತರಗತಿಗಳು ಪ್ರಾರಂಭಿಸುವ ಯೋಜನೆ
ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಅ.1 ರಿಂದ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನಡೆಸುವ ಬಗ್ಗೆ ಸುಳಿವು ನೀಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.