ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್‌ ದ ಇಯರ್ ಪ್ರಶಸ್ತಿಗೆ ರಾಘವೇಂದ್ರ ಪ್ರಭು ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್‌ದ ಇಯರ್ ಪ್ರಶಸ್ತಿಗೆ ಯುವ ಲೇಖಕ ರಾಘವೇಂದ್ರ ಪ್ರಭು, ಕರ್ವಾಲು ರವರು ಆಯ್ಕೆಯಾಗಿದ್ದಾರೆ. ಕೋವಿಡ್ -19 ಸಂದರ್ಭದಲ್ಲಿ ನಡೆಸುತ್ತಿರುವ ವಿವಿಧ ಸಮಾಜ ಮುಖಿ ಕಾರ್ಯಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.