HomePage_Banner_
HomePage_Banner_

ಉಜಿರೆ ಗ್ರಾ.ಪಂ ನಲ್ಲಿ ತ್ರೈಮಾಸಿಕ ಸಭೆ

ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಸಭೆ ಆ.27 ರಂದು ಆಡಳಿತಾಧಿಕಾರಿ ಡಾ. ಯತೀಶ್ ಕುಮಾರ್ ಎಂ.ಎಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜಯಂತ್ ಯು.ಬಿ ಮತ್ತು ಇಲಾಖಾಧಿಕಾರಿಗಳು ಹಾಜರಿದ್ದರು. ಸಿಬ್ಬಂದಿಗಳು ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.