ಬೆಳ್ತಂಗಡಿ: ಕೊರೊನಾ ಕಾರಣದಿಂದ ದೇವಾಲಯಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಸ್ಯೆ ಆಗುವ ಹಿನ್ನಲೆಯಲ್ಲಿ ಕಳೆದ ಹಲವು ತಿಂಗಳಿನಿಂದ ಸ್ಥಗಿತಗೊಂಡಿದ್ದ ಪೂಜಾ ಸೇವೆಯನ್ನು ಸೆ.1 ರಿಂದ ಮತ್ತೆ ಆರಂಭಿಸಲು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಚಿಂತನೆ ನಡೆಸಿದೆ.
ದೇವಾಲಯಗಳಲ್ಲಿ ಪೂಜಾ ಸೇವೆ ಆರಂಭಿಸುವ ಬಗ್ಗೆ ಚಿಂತನೆ ನಡೆಸಿದೆ. ಆರೋಗ್ಯ ಇಲಾಖೆಯ ಜತೆಗೂ ಇದರ ಸಾಧಕ- ಬಾಧಕ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.