ಚಾರ್ಮಾಡಿ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪೋಲಿಸ್ ಠಾಣೆ ಸ್ವಚ್ಚತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಚಾರ್ಮಾಡಿ: ಹಿಂದೂ ಪರಿಷತ್ ಬಜರಂಗದಳ ಇದರ ವತಿಯಿಂದ ಆ.30 ರಂದು ಬೆಳಿಗ್ಗೆ ಚಾರ್ಮಾಡಿಯ ಪೊಲೀಸ್ ಠಾಣೆಯ ಪರಿಸರದಲ್ಲಿ ಮುಳ್ಳು ಪೊದೆಗಳನ್ನು ಕಡಿದು ಸ್ವಚ್ಛತಾ ಕಾರ್ಯವು ನಡೆಯಿತು۔

ಈ ಸಂದರ್ಭದಲ್ಲಿ ತೆಂಗಿನ ಸಸಿಯನ್ನು ನೆಡಲಾಯಿತು, ಈ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷತ್ನ ಇದರ ಅಧ್ಯಕ್ಷರು ,ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಗಳು ನಮ್ಮೊಂದಿಗೆ ಸಹಕರಿಸಿದರು ۔ ನಮ್ಮೊಂದಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ನಾರಾಯಣರಾವ್ ಮಠದ ಮಜಲು ಈ ಕಾರ್ಯದಲ್ಲಿ ನಮ್ಮೊಂದಿಗೆ ಕೈಜೋಡಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.