ಧರ್ಮಸ್ಥಳ ಲಕ್ಷ್ಮೀ ಆನೆಯ ಮರಿಗೆ ‘ಶಿವಾನಿ’ ಎಂದು ನಾಮಕರಣ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಆನೆಯು ಜು.1 ರಂದು ಹೆಣ್ಣು ಮರಿಗೆ ಜನ್ಮ ನೀಡಿದ್ದು ಈ ಆನೆ ಮರಿಯ ನಾಮಕರಣ ಕಾರ್ಯಕ್ರಮ ಆ.31 ರಂದು ಅಮೃತ ವರ್ಷಿಣಿ ಸಭಾಭವನದಲ್ಲಿ ನೆರವೇರಿತು. ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಈ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಆನೆ ಮರಿಗೆ ‘ಶಿವಾನಿ’ ಎಂದು ನಾಮಕರಣ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.