HomePage_Banner_
HomePage_Banner_

ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಸನ್ಮಾನ

ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾದ ನಡ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಇವರನ್ನು ವಿಧಾನಪರಿಷತ್ ಶಾಸಕರಾದ ಹರೀಶ್ ಕುಮಾರ್ ರವರು ಆಗಸ್ಟ್ 31ರಂದು ಸನ್ಮಾನಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಜಶೇಖರ ಅಜ್ರಿ, ಬೆಳ್ತಂಗಡಿ ಸಿಎಎ ಬ್ಯಾಂಕಿನ ಅಧ್ಯಕ್ಷರಾದ ಮುನಿರಾಜ ಅಜ್ರಿ,  ನಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರವೀಣ್. ಜಾಕಿರ್ ಹುಸೇನ್,  ಅಯೂಬ್,  ಶಕೀಲ ಜೈನ್ ಮುಖ್ಯೋಪಾಧ್ಯಾಯರಾದ ಶರ್ಮೀಳ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.