ಮಡಂತ್ಯಾರು: ಕುಡಿಯುವ ನೀರಿನ ಸ್ಥಾವರದ ಸೋಲಾರ್ ವಿದ್ಯುತೀಕರಣ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರಬೆ ಜನವಸತಿ ಕಾಲೋನಿಯಲ್ಲಿ ಕುಡಿಯುವ ನೀರಿನ ಸ್ಥಾವರದ ಸೋಲಾರ್ ವಿದ್ಯುತೀಕರಣ ವನ್ನು ಶಾಸಕರಾದ ಶ್ರೀ ಹರೀಶ್ ಪೂಂಜ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ತಾಲೂಕು ಪಂಚಾಯತ್ ಸದಸ್ಯರಾದ ವಸಂತಿ, ಜೋಯಲ್ ಮೆಂಡೋನ್ಸಾ, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್, ಮಡಂತ್ಯಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ಯತೀಶ್ , ಸೆಲ್ಕೋ ಸೋಲಾರ್ ಎಜಿಎಂ ಗುರು ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಹಾಗೂ ಪಂಚಾಯಿತಿ ಮಾಜಿ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.