ಪಡಂಗಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ದಿನೇಶ್ ನಿವೃತ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಡಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ ಪಿ. ಆ.31ರಂದು ಸೇವಾ ನಿವೃತ್ತಿ ಹೊಂದಿದರು. 1990 ರಲ್ಲಿ ಮಡಂತ್ಯಾರ್ ಮಂಡಲ ಪಂಚಾಯತ್ ಗೆ ಗುಮಾಸ್ತರಾಗಿ ಕರ್ತವ್ಯವನ್ನು ಪ್ರಾರಂಭಿಸಿದರು. 22 ವರ್ಷ ಸೇವೆ ಸಲ್ಲಿಸಿ 2012 ರಲ್ಲಿ ಗ್ರೇಡ್-2 ಕಾರ್ಯದರ್ಶಿ ಯಾಗಿ ಪದೋನ್ನತಿಗೊಂಡು ಪಡಂಗಡಿ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡಿದ್ದರು. ಇದೀಗ ವಯೋ ನಿವೃತ್ತಿ ಹೊಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.