ಕೊಕ್ಕಡ: ಲಕ್ಷ್ಮೀ ಕಾಂಪ್ಲೆಕ್ಸ್ ವಾಣಿಜ್ಯ ಮಳಿಗೆ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಇಲ್ಲಿನ ಪಂಚಾಯತ್ ಬಳಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಕಾಂಪ್ಲೆಕ್ಸ್ ವಾಣಿಜ್ಯ ಮಳಿಗೆಯ ಉದ್ಘಾಟನೆಯು ಸೆ.2 ರಂದು ನೆರವೇರಿತು. ಮಳಿಗೆಯನ್ನು ಅಲಂಕಾರು ವಾಸ್ತು- ತಜ್ಞ ಶ್ರೀನಿವಾಸ ಶಾಸ್ತ್ರೀ‌ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀನಿಧಿ ಅಮ್ಮಣ್ಣಾಯ ಲಕ್ಷ್ಮೀ ಪೂಜೆ ನೆರವೇರಿಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕರಾದ ಅಣ್ಣಿ ಗೌಡ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.