ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವ್ರತ ಸಮಾಪನ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ ಸಮಾಪನಗೊಂಡಿತು. ಈ ಸಂದರ್ಭದಲ್ಲಿ ನೇತ್ರಾವತಿ ನದಿಯನ್ನು ದಾಟುವುದರ ಮೂಲಕ ಸೀಮೋಲ್ಲಂಘನ ನಡೆಸಿ ನೇತ್ರಾವತಿಗೆ ವಿಶೇಷ ಗಂಗಾ ಪೂಜೆ ನಡೆಸಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ನಂತರ ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.