ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಯತೀಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಯತೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಯತೀಶ್ ಶೆಟ್ಟಿ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪಣಿಕ್ಕರದವರಾಗಿದ್ದು ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ವಿ.ವಿ ಸರ್ವ ಕಾಲೇಜು ಸಂಘದ ಕಾರ್ಯದರ್ಶಿಯಾಗಿ ಎ.ಬಿ.ವಿ.ಪಿ ತಾಲೂಕು ತಾಲೂಕು ಸಂಚಾಲಕರಾಗಿ ಜವಾವ್ದಾರಿ ನಿರ್ವಹಿಸಿದ್ದಾರೆ.

ಇವರು ಪ್ರಸ್ತುತ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಹೈ ಕೋರ್ಟ್ ಬೆಂಗಳೂರಿನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದು, ಪ್ರಸ್ತುತ ಬೆಳ್ತಂಗಡಿ ಮತ್ತು ಬೆಂಗಳೂರಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.