ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ ಶ್ರೇಯಾ ಡೋಂಗ್ರೆ ರಾಜ್ಯಕ್ಕೆ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಇಲ್ಲಿನ ಲಾಯಿಲ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿ  ಶ್ರೇಯಾ ಡೊಂಗ್ರೆ 2019-20 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ಮರು ಮೌಲ್ಯ ಮಾಪನದಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಡಾ.ಶಶಿಕಾಂತ್ ಡೋಂಗ್ರೆ ಮತ್ತು ಡಾ. ದೀಪಾಲಿ ಎಸ್ ಡೋಂಗ್ರೆ ದಂಪತಿಯ ಪುತ್ರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.