ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ “ಫಿಟ್ ಇಂಡಿಯಾ ಪ್ರೀಡಮ್ ರನ್”

ಕಾಲೇಜು ಶಿಕ್ಷಣ ಇಲಾಖೆ,ಕರ್ನಾಟಕ ಸರಕಾರ, ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ-ಕರ್ನಾಟಕ ಮತ್ತು ಫಿಟ್ ಇಂಡಿಯಾ ಇವುಗಳ ಸಹಭಾಗಿತ್ವದಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಮತ್ತು ರಾಷ್ಟೀಯ ಸೇವಾ ಯೋಜನೆ ಇವುಗಳ ಆಶ್ರಯದಲ್ಲಿ “ಫಿಟ್ ಇಂಡಿಯಾ ಫ್ರೀಡಮ್ ರನ್” ಕಾರ್ಯಕ್ರಮವು ಕಾಲೇಜಿನ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಸಂಚಾಲಕರಾದ ವಂ|ಬೆಸಿಲ್ ವಾಸ್ ಇವರು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ ಜೋಸೆಪ್ ಎನ್ ಎಮ್, ಸಂಘಟಕರಾದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ ರಾಷ್ಟ್ರೀಯ ಸೇವಾ ಯೋಜನಾದಿಕಾರಿಗಳಾದ ಪ್ರೊ. ಜನಾರ್ಧನ್ ಪಿ ಹಾಗೂ ಪ್ರೊ.ರಾಬಿನ್ ಜೋಸೆಫ್ ಸೆರಾ, ಕಾಲೇಜಿನ ಉಪನ್ಯಾಸಕರು, ಆಡಳಿತ ಸಿಬ್ಬಂದಿಯವರು, ಹಿರಿಯ ವಿದ್ಯಾರ್ಥಿಗಳು ಹಾಗೂ ಪ್ರಸ್ತುತ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.