ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್ ರಿಗೆ ಶ್ರೀ.ಧ.ಮಂ ಪ್ರಕೃತಿ ಚಿಕಿತ್ಸಾ ಯೋಗ‌ ವಿಜ್ಞಾನ ಮಹಾವಿದ್ಯಾಲಯದಿಂದ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರವರಿಗೆ ಉಜಿರೆ ಶ್ರೀ.ಧ.ಮಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಸೆ.5 ರಂದು ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿಯವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀ.ಧ.ಮಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯದ ಪ್ರೊಫೆಸರ್ ಡೀನ್ ಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ.ಸುಜಾತ ದಿನೇಶ್, ಡಾ.ಗೀತಾ ಬಿ ಶೆಟ್ಟಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಬಿ.ಕೆ ಧನಂಜಯ ರಾವ್, ಕಾರ್ಯದರ್ಶಿ ರೊ.ಶ್ರೀಧರ ಕೆ.ವಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.