5 ಕೋಟಿ 31 ಲಕ್ಷ ಅನುದಾನದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿಯಲ್ಲಿ ಕಳಿಯ , ನ್ಯಾಯತರ್ಪು, ಕೊಯ್ಯೂರು ಪರಪ್ಪು- ಆದೂರ್ ಪೆರಾಲ್ ರಸ್ತೆಗೆ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ರಸ್ತೆ ಕಾಮಗಾರಿಗಳಿಗೆ ಮಂಜೂರಾದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಮಂಜೂರುಗೊಂಡ ಪರಪ್ಪು- ಆದೂರುಪೆರಾಲ್ ರಸ್ತೆ-ರೂ.5.31  ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹಾಗೂ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು.


ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ, ಜಿ.ಪಂ ಸದಸ್ಯ  ಮಮತಾ ಎಮ್ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ತಾ.ಪಂ ಮಾಜಿ ಸದಸ್ಯೆ ಕುಸುಮ ಎನ್ ಬಂಗೇರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಕಳಿಯ ಕೃ.ಸ.ಸಂಘದ ಅಧ್ಯಕ್ಷ ವಸಂತ ಮಜಲು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಜಯರಾಮ್ ಕೋಟ್ಯಾನ್, ಗೇರುಕಟ್ಟೆ ಹಾ.ಉ.ಸ ಅಧ್ಯಕ್ಷ ಜನಾರ್ದನ ಗೌಡ, ಕಳಿಯ ಸ.ಸಂ ನಿವೃತ್ತ ಕಾರ್ಯನಿರ್ವಾಹಣಾಧಿಕಾರಿ ಕೆ.ಎಸ್ ಹರಿಪ್ರಸಾದ್, ಕಳಿಯ ಶಕ್ತಿ ಕೇಂಧ್ರದ ಅಧ್ಯಕ್ಷ ಶೇಖರ್ ನಾಯ್ಕ, ನ್ಯಾಯತರ್ಪು ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಗೌಡ, ಕೊಯ್ಯೂರು ಶಕ್ತಿ ಕೇಂದ್ರದ ತಾರಾನಾಥ ಗೌಡ, ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ವಿಜಯ ಕುಮಾರ್, ಕಳಿಯ ಪಂಚಾಯತ್ ಮಾಜಿ ಸದಸ್ಯರು,  ಕೊಯ್ಯೂರು ಗ್ರಾ.ಪಂ ಮಾಜಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಊರಿನ ನಾಗರಿಕರು, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.