HomePage_Banner_
HomePage_Banner_

ಕೊಕ್ಕಡ ಹೋಬಳಿಯ 94ಸಿ ಹಕ್ಕುಪತ್ರ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊಕ್ಕಡ ಹೋಬಳಿಯ ಕಂದಾಯ ಅದಾಲತ್, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಹಾಗೂ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ಕಾರ್ಯಕ್ರಮ ಸೆ.15ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ, ಪಿಂಚಣಿದಾರರ ಮಂಜೂರಾತಿ ಪತ್ರವನ್ನು ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ತಹಶೀಲ್ದಾರ್ ಮಹೇಶ್ ಜೆ, ತಾ.ಪಂ ಸದಸ್ಯ ಕೃಷ್ಣಯ್ಯ ಆಚಾರ್, ತಾ.ಪಂ ಸದಸ್ಯ ಲಕ್ಷ್ಮೀನಾರಾಯಣ, ಕಂದಾಯ ಇಲಾಖೆಯ ಕೊಕ್ಕಡ ಹೋಬಳಿಗೆ ಸಂಬಂಧಿಸಿದ ಉಪತಹಶೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮ ಕರಣಿಕರು, ಫಲಾನುಭವಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.