HomePage_Banner_
HomePage_Banner_

ಪ್ರಧಾನಿ ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮಂಡಲದ ರೈತ ಮೋರ್ಚಾ ವತಿಯಿಂದ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ:  ಪ್ರಧಾನಿ ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ರೈತ ಮೋರ್ಚಾ ವತಿಯಿಂದ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಪಾಧ್ಯಕ್ಷ ಸೀತಾರಾಮ ಬೆಳಾಲು, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ,  ನಗರ ಪಂ ಸದಸ್ಯರಾದ ಶರತ್, ರಜನಿ ಕುಡ್ವ, ಗೌರಿ, ನಡ ಗ್ರಾ.ಪಂ ಮಾಜಿ ಉಪಾಧ್ಯಕ್ಷ  ಗಣೇಶ್, ತಾಲೂಕು ರೈತಮೋರ್ಚಾ ಅಧ್ಯಕ್ಷ ಜಯಂತ್ ಗೌಡ, ಬಂಗಾಡಿ ಸೊಸೈಟಿ ಅಧ್ಯಕ್ಷ ಹರೀಶ್ ಸಾಲಿಯಾನ್, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.