ಬೆಳ್ತಂಗಡಿ ಸೋಜಾ ಇಲೆಕ್ಟ್ರಾನಿಕ್ಸ್ ಬೆಳ್ಳಿ ಹಬ್ಬದ ಪ್ರಯುಕ್ತ ಸರ್ವ ಧರ್ಮ ಪ್ರಾರ್ಥನಾವಿಧಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ಸೋಜಾ ಇಲೆಕ್ಟ್ರಾನಿಕ್ಸ್ ಇದರ ಬೆಳ್ಳಿ ಹಬ್ಬದ ಪ್ರಯುಕ್ತ 25 ವರ್ಷದಿಂದ ನಡೆದು ಬಂದ ಸರ್ವ ಧರ್ಮ ಪ್ರಾರ್ಥನಾವಿಧಿ ಸೆ.13 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಡಿ.ಡಿ.ಪಿ.ಐಪಿ.ವೆಂಕಟರಮಣ ಇವರು ಭಾಗವಹಿಸಿ ಹಿತವಚನ ನೀಡಿದರು.ಸೋಜಾ ಸಂಸ್ಥೆಯ ಆಡಳಿತ ಪಾಲುದಾರರಾದ ಆಲ್ಫೋನ್ಸ್ ಫ್ರಾಂಕೋ ಇವರು ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮ್ಯಾನೆಜರ್ ಲ್ಯಾನ್ಸಿ ಡಿ ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಸೇಲ್ಸ್ ಎಕ್ಸಿಕ್ಯೂಟಿವ್ ರಮೇಶ್ ಕಾರ್ಯಕ್ರಮ ನಿರೂಪಿಸಿದರು.ಪಿ.ಆರ್.ಒ ದೀಪ್ತಿ ಬಂಗೇರ ಅತಿಥಿಗಳನ್ನು ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ನಿಶ್ಮಿತ ಧನ್ಯವಾದ ನೀಡಿದರು. ಕೊನೆಯ ಹಂತವಾಗಿ ರಾಷ್ಟ್ರಗೀತೆಯನ್ನು ಹಾಡಲಾಯಿತು.ಲಘು ಉಪಹಾರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.