ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮೀ ಬಾಂಡ್ ವಿತರಣಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2016-17 – 2018-19 ನೇ ಸಾಲಿನ ಅರ್ಹ ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮೀ ಬಾಂಡ್ ವಿತರಣಾ ಕಾರ್ಯಕ್ರಮ ಸೆ.18 ರಂದು ಶ್ರೀ.ಧ.ಮಂ.ಕಲಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ, 560 ಅರ್ಹ ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮೀ ಬಾಂಡ್ ವಿತರಿಸಿದರು.

ಈ‌ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪ ಸಿಂಹ ನಾಯಕ್, ಜಿ.ಪಂ ಸದಸ್ಯರುಗಳಾದ ಕೊರಗಪ್ಪ ನಾಯ್ಕ, ಸೌಮ್ಯಲತಾ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ತಾ.ಪಂ ಅದ್ಯಕ್ಷೆ ದಿವ್ಯಜ್ಯೋತಿ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ ಸದಸ್ಯರಾದ ಶ್ರೀಮತಿ ಸುಶೀಲ, ಸುದೀರ್ ಆರ್ ಸುವರ್ಣ, ಕೊರಗಪ್ಪ ಗೌಡ, ಸಿ.ಡಿ.ಪಿ.ಓ ಪ್ರಿಯಾ ಆಗ್ನೇಸ್, ಫಲಾನುಭವಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.