ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಬೆಳ್ತಂಗಡಿ ಪೌರ ಕಾರ್ಮಿಕ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ ಸೆ.23 ರಂದು ನಗರ ಪಂಚಾಯತ್ ಸಭಾಂಗಣದಲ್ಲಿ ಪೌರ ಕಾರ್ಮಿಕ ದಿನಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ ಮಹೇಶ್ ಜೆ, ಉಪನ್ಯಾಸಕರಾಗಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ ರಾವ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಯೋಜನಾಧಿಕಾರಿ ವೆಂಕಟ್ರಮಣ ಶರ್ಮ, ಇಂಜಿನಿಯರ್ ಮಹಾವೀರ ಆರಿಗ, ನ.ಪಂ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಪೌರ ಕಾರ್ಮಿಕರು ಹಾಗೂ ನ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

13 ಪೌರ ಕಾರ್ಮಿಕರನ್ನು ಗುರುತಿಸಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.