ಕಾಜೂರು‌ ದರ್ಗಾ ಶರೀಫ್‌ನಲ್ಲಿ ಮಾಸಿಕ ದಿಕ್ರ್ ಸ್ವಲಾತ್ ಕಾರ್ಯಕ್ರಮಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಎಂಟುನೂರು ವರ್ಷಗಳ ಇತಿಹಾಸ ಇರುವ ಸರ್ವಧರ್ಮೀಯ ಸೌಹಾರ್ದ ಕ್ಷೇತ್ರ ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್‌ನಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್‌ಗೆ ಸೆ.24 ರಂದು ಚಾಲನೆ ದೊರೆಯಿತು.

ಕಾಜೂರು ಖತೀಬ್ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಕಣ್ಣಿಗೆ ಕಾಣದ ವೈರಸ್ ಇಡೀ ಜಗತ್ತನ್ನು ನಿಯಂತ್ರಿಸುತ್ತಿದೆ. ಇದರಿಂದ ಅನಾರೋಗ್ಯಕ್ಕೊಳಗಾದವರಿಗೆ, ಮರಣ ಹೊಂದಿದವರಿಗೆ, ಸರ್ವಧರ್ಮೀಯರಿಗೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸರಕಾರದ ಕೋವಿಡ್ ನಿಯಮಾವಳಿಯಂತೆ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಕಾರ್ಯಕ್ರಮ ನಡೆಯಿತು.

ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಕೆ.ಎಮ್‌ ಕಮಾಲ್ ಸಹಿತ
ಧರ್ಮಗುರುಗಳು, ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು ಭಾಗಿಯಾಗಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.