ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನೆಯು ಸೆ.26 ರಂದು ಜರುಗಿತು.


ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಧರ್ಮಗುರುಗಳಾದ ಅ. ವಂ.ಜೋಸೆಫ್ ಅಲ್ಫೋನ್ಸ್ ಕಾರ್ಡೊಜಾ ಆಶೀರ್ವಚನ ಗೈದರು . ಉಜಿರೆ ಸಂತ ಅಂಥೋನಿ ಚರ್ಚ್ ನ ಧರ್ಮಗುರುಗಳಾದ ವಂ| ಜೇಮ್ಸ್ ಡಿ’ಸೋಜ, ಉದ್ಘಾಟಿಸಿದರು. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಪಾಲನಾ ಸಮಿತಿಯ ಮಾಜಿ ಉಪಾಧ್ಯಕ್ಷರಾದ , ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರಾದ ಹೆನ್ರಿ ಲೋಬೊ ನೆರವೇರಿಸಿದರು. ಅದ್ಯಕ್ಷತೆಯನ್ನು ಉಜಿರೆಯ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ವಲೇರಿಯನ್ ರೊಡ್ರಿಗಸ್ ವಹಿಸಿದ್ದರು.


ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು , ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.