ನಿಡ್ಲೆ ಗ್ರಾ.ಪಂ ಮಾಜಿ ಸದಸ್ಯ ರಾಮಣ್ಣ ಗೌಡ ನೂಜಿಲ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಿಡ್ಲೆ; ಇಲ್ಲಿಯ ನೂಜಿಲ ನಿವಾಸಿ ನಿಡ್ಲೆ ಗ್ರಾ.ಪಂ ನ ಮಾಜಿ ಸದಸ್ಯ ರಾಮಣ್ಣ ಗೌಡ(63ವ) ರವರು ಸೆ.27ರಂದು ರಾತ್ರಿ ಅಸೌಖ್ಯದಿಂದ ನಿಧನರಾದರು. ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಇವರು ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ, ಜನಾನುರಾಗಿಯಾಗಿದ್ದರು. ಮೃತರು ಪತ್ನಿ , 3 ಗಂಡು ಮಕ್ಕಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.