ಬೆಳ್ತಂಗಡಿ: ಲೀಫ್ ಆರ್ಟ್ ಕಲಾಮಾಂತ್ರಿಕನಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಿಂದ ಮೆಚ್ಚುಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನಮ್ಮ ಜಿಲ್ಲೆಯ ಪ್ರತಿಭಾನ್ವಿತ ಚಿತ್ರ ಕಲಾವಿದ,ಅಕ್ಷಯ್ ಕೋಟ್ಯಾನ್ ಲೀಫ್ಆರ್ಟ್ ನಲ್ಲಿ ವಿಶೇಷ ಪರಿಣಿತಿ ಪಡೆದ ಯುವ ಚಿತ್ರಕಾರ ಅಕ್ಷಯ್ ಕೋಟ್ಯಾನ್ ಅವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಚಿತ್ರವನ್ನು ಅಶ್ವತ್ಥ ವೃಕ್ಷದ ಎಲೆಯಲ್ಲಿ ಚಿತ್ರಿಸಿ ಉಡುಗೊರೆಯಾಗಿ ನೀಡಿದ್ದಾರೆ.
ಅಕ್ಷಯ್ ಕೋಟ್ಯಾನ್ ಅವರ ವಿಶಿಷ್ಟ ಪ್ರತಿಭೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಮೆಚ್ಚುಗೆಯ ಮಾತುಗಳನ್ನಾಡಿ ಮುಂದಿನ ವಿದ್ಯಭ್ಯಾಸಕ್ಕಾಗಿ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ನೀಡಿ ಆಶೀರ್ವದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.