ಮುಂಡಾಜೆ ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕಲ್ಮಂಜ ಮತ್ತು ಮುಂಡಾಜೆ ಗಡಿ ಭಾಗದ ಏಣಿಂಜೆ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟದ ಪ್ರಕರಣವನ್ನು ಕಂದಾಯ ಇಲಾಖೆ ಪೊಲೀಸ್ ರ ಸಹಕಾರದಲ್ಲಿ ಪತ್ತೆ ಹಚ್ಚಿದ್ದಾರೆ. ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಂಗ್ರಹಸಿದ್ದನ್ನು ಪತ್ತೆ ಹಚ್ಚಿ , ಸ್ಥಳದಲ್ಲಿದ್ದ ಹಿಟಾಚಿ , ಟಿಪ್ಪರನ್ನು ವಶಪಡಿಸಿಕೊಂಡಿದ್ಧಾರೆ ಎಂದು ವರದಿಯಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.