ಕಾಯರ್ತಡ್ಕ ಅಡಿಕೆ ಕಳವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳೆಂಜ: ಕಾಯರ್ತಡ್ಕದಲ್ಲಿ ಸುಮಾರು 12 ವರ್ಷಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಪುತ್ತೂರಿನ ಸಿದ್ದೀಕ್ ಆಲಿಯವರ ಕಾರುಣ್ಯ ಟ್ರೇಡರ್‍ಸ್‌ಗೆ ಸೆ.29 ರಂದು ರಾತ್ರಿ ನುಗ್ಗಿದ ಕಳ್ಳರು 65 ಕೆಜಿಯಂತೆ ತುಂಬಿಸಿದ್ದ 9 ಗೋಣಿ ಅಡಿಕೆಯನ್ನು ಕಳ್ಳರು ಹೊತೊಯ್ದಿದ್ದ ಘಟನೆ ನಡೆದಿದೆ. ಬೆಳಿಗ್ಗೆ ಟ್ರೇಡರ್‍ಸ್‌ನಲ್ಲಿ ಕೆಲಸಕ್ಕಿರುವ ಕೆಲಸದವರು ಬಾಗಿಲು ತೆರೆಯಲೆಂದು ಬಂದಾಗ ಬೀಗವನ್ನು ಕೊಯ್ದ ಸ್ಥಿತಿಯಲ್ಲಿ ಕಂಡು ಬಂದಿದ್ದು ಒಳಗೆ ನೋಡಿದಾಗ ಅಡಿಕೆ ಕಳವಾದುದು ಗಮನಕ್ಕೆ ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.