ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಿತ್ತಬಾಗಿಲು ಗ್ರಾಮದ ಕೊಲ್ಲಿ ಅರ್ತಿದಡಿ ನಿವಾಸಿ ಓಬಯ್ಯ ಗೌಡರ ಪತ್ನಿ ತೀರ್ಥವತಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇವರಿಗೆ ಬೆಳ್ತಂಗಡಿ ಸ್ಪಂದನಾ ಸೇವಾ ಸಂಘದ ವತಿಯಂದ ಸೆಪ್ಟೆಂಬರ್ ತಿಂಗಳ 10ನೇ ಸೇವಾ ಯೋಜನೆಯ ಸಹಾಯಾರ್ಥ ರೂ 10000/- ದ ಚೆಕ್ಕನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಮತ್ತು ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಇವರ ಸಮ್ಮುಖದಲ್ಲಿ ಫಲಾನುಭವಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟಿವ್. ಲಿ. ನ ನಿರ್ದೇಶಕ ಸುರೇಶ್ ಕೌಡಂಗೆ ಮತ್ತು ಸ್ಪಂದನಾ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.