ರೈತ ವಿರೋಧಿ ಮಸೂದೆಯ ವಿರುದ್ದ ಮಾಜಿ ಶಾಸಕ ಕೆ ವಸಂತ ಬಂಗೇರ ನೇತೃತ್ವದಲ್ಲಿ ರಾಷ್ಟ್ರಪತಿಗೆ ಮನವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೆಂದ್ರದ ಮೋದಿ ಸರಕಾರದ ರೈತ ವಿರೋಧಿ ಮತ್ತು ಬಂಡವಾಳ ಶಾಹಿಗಳ ಪರ ಇರುವ ಮಸೂದೆಯ ವಿರುದ್ದ ಇಂದು(ಒ.2) ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್.ಕಾಂಗ್ರೆಸ್(ಗ್ರಾಮೀಣ) ಅಧ್ಯಕ್ಷ ರಂಜನ್ ಜಿ ಗೌಡ, ಜಿ.ಪಂ ಸದಸ್ಯರಾದ ನಮಿತಾ.ಕೆ ಪೂಜಾರಿ, ಧರಣೇಂದ್ರ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಿ ಅಶ್ರಫ್ ನೆರಿಯ, ತಾ.ಪಂ. ಸದಸ್ಯ ಜಯರಾಮ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಜಿರ, ಸಾಮಾಜಿಕ ಜಾಲತಾಣದ ಸಂಚಾಲಕ ಅನಿಲ್ ಪೈ ,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ಪಿ ಬೆಳಾಲು, ಪ್ರವೀಣ್. ವಿ. ಜಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎ. ಸಿ ಮ್ಯಾಥ್ಯು ಶಿಬಾಜೆ, ಪಕ್ಷದ ಪ್ರಮುಖರಾದ ಇಸ್ಮಾಯಿಲ್ ಪೆರಿಂಜೆ, ಶೋಭಾ,ನಾರಯಣ ಗೌಡ, ಎ ಪಿ ಎಂಸಿ ಮಾಜಿ ಅಧ್ಯಕ್ಷ ಭರತ್ ಬಂಗಾಡಿ, ಮಹಮ್ಮದ್ ಕಾಜೂರ್ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.