ನಾರಾವಿ ಶಾಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾರಾವಿ: ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಾರಾವಿ, ಶಾಲಾಭಿವೃದ್ಧಿ ಸಮಿತಿ ಹಾಗೂ ಶಿರ್ತಾಡಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ನಾರಾವಿ ಶಾಲೆಯಲ್ಲಿ ಮಹಾತ್ಮಾಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ನಮನ ಕಾರ್ಯಕ್ರಮ ಜರುಗಿತು.
ಶಿರ್ತಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಸ್ಟ್ಯಾನಿ ಪಿಂಟೋ ದೀಪ ಬೆಳಗಿ, ಪುಷ್ಪಾರ್ಚನೆ ಸಲ್ಲಿಸಿದರು. ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು, ಶಿರ್ತಾಡಿ ಲಯನ್ಸ್ ಕ್ಲಬ್ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.