ಶಿಶಿಲದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶಿಶಿಲ: ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ಅ.1ರಂದು ನಡೆಯಿತು. ಶಿಶಿಲ ಬಿ.ಜೆ.ಪಿ ಶಕ್ತಿ ಕೇಂದ್ರ ಪ್ರಮುಖ್ ಸೂರಜ್ ನೆಲ್ಲಿತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಯೋಗೀಶ್ ಅಲಂಬಿಲ, ಕಾರ್ಯದರ್ಶಿ ಕರುಣಾಕರ ಶಿಶಿಲ, ಚುನಾವಣಾ ಉಸ್ತುವಾರಿ ವೃಶಂಕ್ ಖಾಡಿಲ್ಕಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಾಪ್ ಸಿಂಹ ನಾಯಕ್ ರವರನ್ನು ಸನ್ಮಾನಿಸಿದರು. ಲಕ್ಷ್ಮೀಶ ಸ್ವಾಗತಿಸಿ, ಚಂದ್ರಶೇಖರ್ ವಂದಿಸಿ, ಸೂರ್ಯನಾರಾಯಣ್ ರಾವ್ ನಿರೂಪಿಸಿದರು.

 

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.