ನಾವೂರು ಮಂಡಲ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾವೂರು: ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ನಾವೂರು ಮಂಡಲ ಕಾರ್ಯಕರ್ತರಿಂದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರವನ್ನು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಂಡಲದ ಉಪಾಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹರೀಶ್ ಕಾರಿಂಜ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.