ಬಳಂಜ: ಶಾಲೆಯಲ್ಲಿ ಶ್ರಮದಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ವಲಯ,ಬಳಂಜ ಎ.ಬಿ ಒಕ್ಕೂಟ ಮತ್ತು ವಿಪತ್ತು ನಿರ್ವಹಣಾ ಘಟಕ, ಹಳೆ ವಿದ್ಯಾರ್ಥಿ ಸಂಘ ಬಳಂಜ ಇದರ ವತಿಯಿಂದ ಬಳಂಜ ಶಾಲೆಯಲ್ಲಿ ಶ್ರಮದಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ದಿನೇಶ್ ,ಗ್ರಾಮ ಪಂಚಾಯತ್ ಸದಸ್ಯ ಯಶೋಧರ ಶೆಟ್ಟಿ, ಮುಖ್ಯ ಶಿಕ್ಷಕ ವಿಲ್ಪ್ರೆಡ್ ಪಿಂಟೋ,ಸ್ವಚ್ಛತೆ ಸೇನಾನಿ ಯಾದ ಅಬೂಬಕ್ಕರ್, ಈಶ್ವರ ದೇವಾಡಿಗ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸತೀಶ್ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ .ಪಿ.ಕೋಟ್ಯಾನ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ, ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ,ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸವಿತಾ ಪಿರೇರಾ, ಸಂತೋಷ ಭಂಡಾರಿ. ಸೇವಾ ಪ್ರತಿನಿಧಿಯಾದ ಸಂಜೀವ ಕೆ , ಪ್ರಮೀಳಾ,ಒಕ್ಕೂಟದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.