ಇನ್ನೋವ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ‌  ಕಸಾಯಿಖಾನೆಗೆ ಸಾಗುತ್ತಿದ್ದ ಘಟನೆ ನಿನ್ನೆ ರಾತ್ರಿ 2:30 ಸುಮಾರಿಗೆ ನಡೆದಿದೆ.‌
ಬೆಳ್ತಂಗಡಿ ತಾಲೂಕಿನ ಉಜಿರೆ ಸುರ್ಯಪಡ್ಪು ಎಂಬಲ್ಲಿ ಈ ಘಟನೆ ನಡೆದಿದೆ. ಗೋಕಳ್ಳತನ ಮಾಡಿ ಇನ್ನೋವ ಕಾರಿನಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುವಾಗ ಹಿಂದು ಸಂಘಟನೆ ಕಾರ್ಯಕರ್ತರು ಗಾಡಿಯನ್ನು ತಡೆಯಲು ಮುಂದಾದಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ ಆಗಿದೆ. ಕಾರಿ‌ನಲ್ಲಿದ್ದ ನಾಲ್ಕು ದನಗಳನ್ನು ರಕ್ಷಣೆ ಮಾಡಲಾಗಿದೆ. ಹಿಂದು ಸಂಘಟನೆ ಕಾರ್ಯಕರ್ತರು ಹಾಗೂ ಊರಿನವರು ಸೇರಿ ಗೋವನ್ನು ಪೊಲೀಸರಿಗೆ ಒಪ್ಪಿಸಿದರು. ಕಾರಿನಲ್ಲಿ ದ್ದ, ಶೇಖರ್ ಸುರ್ಯ ಸೇರಿ ಮೂರು ಮಂದಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.