ತೆಂಕಕಾರಂದೂರು: ಕಾಶಿಪಟ್ಣ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕ ದೇವದಾಸ್ ನಾಯಕ್ ಅವರಿಗೆ ಬೀಳ್ಕೋಡುಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತೆಂಕಕಾರಂದೂರು: ಕಳೆದ 7 ವರ್ಷಗಳಿಂದ ಪೆರಾಲ್ದರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಕಾಶಿಪಟ್ಣ ಹೈಸ್ಕೂಲ್ ಗೆ ಪದನ್ನೋತಿಗೊಂಡು ವರ್ಗಾವಣೆಗೊಂಡ ದೇವದಾಸ್ ನಾಯಕ್ ಅವರಿಗೆ ಬಿಳ್ಕೋಡುಗೆ ಸಮಾರಂಭವು ಪೆರಾಲ್ದಕಟ್ಟೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ದೇವದಾಸ್ ನಾಯಕ್ ಅವರ ಮುಂದಿನ ಜೀವನಕ್ಕೆ ಶುಭ ಹಾರಿಸಿದರು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ದಿ ಸಮಿತಿ, ಸಂಘ ಸಂಸ್ಥೆಗಳು, ಊರವರ ಪರವಾಗಿ ಶಿಕ್ಷಕ ದೇವದಾಸ್ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರೀ,ಹಳೆ ವಿಧ್ಯಾರ್ಥಿ ಸಂಘದ ಗೌರವಧ್ಯಕ್ಷ ಸಂತೋಷ್ ಹೆಗ್ಡೆ, ಅಧ್ಯಕ್ಷ ಸತೀಶ್ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ನೇಮು ಸಪಲ್ಯ,ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾವತಿ ಉಪಸ್ಥಿತರಿದ್ದರು,
ಶಾಲಾ ಶಿಕ್ಷಕ ವೃಂದದವರು, ಊರವರು, ಹಳೆ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.