ಬಳಂಜ: ಕ್ರಿಕೆಟ್ ಪಂದ್ಯಾಟ, ವಿಜೇತರಿಗೆ ಪ್ರಶಸ್ತಿ ವಿತರಣೆ

ಬಳಂಜ: ಬಳಂಜ ಪ್ರೀಮಿಯರ್ ಲೀಗ್ 2020 ಕ್ರಿಕೆಟ್ ಪಂದ್ಯಾಟ ಶಾಲಾ ಮೈದಾನದಲ್ಲಿ ನಡೆಯಿತು.
ಪಂದ್ಯಾವಳಿಯ ಉದ್ಘಾಟನೆಯನ್ನು ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣ ಗೋಡ ಸಮಿತಿ ಅಧ್ಯಕ್ಷ ಗಣೇಶ್ ಬರೆಮೇಲು ನೇರವೆರಿಸಿ ಶುಭ ಕೋರಿದರು.


ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವಿಲ್ಪ್ರೆಡ್ ಪಿಂಟೋ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ತಾಲೂಕು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ,ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ,ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯಶೋಧರ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸತೀಶ್ ಕೆ, ಅಳದಂಗಡಿ ಸಿ.ಎ ಬ್ಯಾಂಕ್ ನಿರ್ದೇಶಕ ಗುರುಪ್ರಸಾದ್ ಹೆಗ್ಡೆ, ಯುವ ಉಧ್ಯಮಿ ಪ್ರವೀಣ್ ಪೂಜಾರಿ, ದೈವ ನರ್ತಕ ಬೇಬಿ ಉಪಸ್ಥಿತರಿದ್ದು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು,
ತಂಡದ ಸಂಚಾಲಕ ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಪ್ರವೀಣ್ ಕೋಟ್ಯಾನ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.