ಅನಧಿಕೃತ ಬ್ಯಾನರ್ ತೆರವು ಗೊಳಿಸುವಂತೆ ಒತ್ತಾಯಿಸಿ ಧರಣಿ: ಕಾಂಗ್ರೆಸ್ ಬೆಂಬಲ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕಿನಾದ್ಯಂತ ಗ್ರಾಮ, ಗ್ರಾಮಗಳಲ್ಲಿ ಅನಧಿಕೃತವಾಗಿ, ಕಾನೂನು ಬಾಹಿರವಾಗಿ ಹೈಕೋರ್ಟ್, ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿ ಅಳವಡಿಸಲಾಗಿರುವ ಬ್ಯಾನರ್ ತೆರವು ಮಾಡಲು ವಿಫಲವಾದ ಗಾ.ಪಂ. ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ತಾ.ಅಧ್ಯಕ್ಷ ಶೇಖರ್ ಎಲ್. ತಾ.ಪಂ ಕಚೇರಿ ಎದುರು ಏಕಾಂಗಿಯಾಗಿ ಅ.5 ರಂದು ಧರಣಿ ಸತ್ಯಾಗ್ರಹ ನಡೆಸಿದರು.


ಹೋರಾಟವನ್ನು ಬೆಂಬಲಿಸಿ ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕ ಕೆ.ವಸಂತ ಬಂಗೇರ, ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಶಿವಕುಮಾರ್ ಎಸ್.ಎಂ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ ಸೇರಿದಂತೆ ಪ್ರಗತಿಪರ ಸಂಘಟನೆಯ ನಾಯಕರು , ಹೋರಾಟಗಾರರು ಆಗಮಿಸಿ, ಅವರಿಗೆ ಬೆಂಬಲ ಷೋಷಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.