ಕೊಯ್ಯೂರು: ಉಪನ್ಯಾಸಕ ಬಾಲಕೃಷ್ಣ ಬೇರಿಕೆ ರಚಿಸಿದ ಹನಿಗವನ ಸಂಕಲನ, ಕೃತಿ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಯ್ಯೂರು: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಬಾಲಕೃಷ್ಣ ಬೇರಿಕೆ ಅವರ ಹನಿಗವನ ಸಂಕಲನ ‘ಹೆಸರಿರದ ಹೂವು’ ಮಲಯಾಳಂ ಅನುವಾದ ‘ಪೆರಿಲ್ಲಾತ್ತ ಪೂವ್’ ಕೃತಿ ಕಾಸರಗೋಡಿನ ಬದಿಯಡ್ಕದಲ್ಲಿ ಬಿಡುಗಡೆಗೊಂಡಿತು.
ಕಾಸರಗೋಡು ಸರ್ಕಾರಿ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ ಕೃತಿಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಚ್ಯವಸ್ತು ಸಂಗ್ರಹಕಾರ, ಶಿಕ್ಷಣಪ್ರೇಮಿ ಹಳ್ಳಿಮನೆ ಹೈದರಾಲಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.