ರೋಟರಿ ಕ್ಲಬ್‌ನಿಂದ ವೀರಮ್ಮ ಅಚ್ಚಿನಡ್ಕರಿಗೆ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಪ್ರಯೋಗ ಶಾಲೆಗೆ ಅಗತ್ಯವಿರುವ ಪರಿಕರಗಳನ್ನು ಖರೀದಿಸಲು ರೋಟರಿ ಕ್ಲಬ್‌ಗೆ ರೂ.30000 ಧನ ಸಹಾಯವನ್ನು ನೀಡಿದ ನರ್ಸಿಂಗ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ವೀರಮ್ಮ ಅಚ್ಚಿನಡ್ಕ ಇವರಿಗೆ ರೋಟರಿ ಕ್ಲಬ್ ಬೆಳ್ತಂಗಡಿ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ ರಾವ್, ಕಾರ್ಯದರ್ಶಿ ಶ್ರೀಧರ್ ಕೆ.ವಿ, ನಿರ್ದೇಶಕರಾದ ಡಿ.ಎಮ್ ಗೌಡ, ಶ್ರೀಕಾಂತ್ ಕಾಮತ್, ಆನ್ಸ್ ಕ್ಲಬ್‌ನ ಅಧ್ಯಕ್ಷೆ ಡಾ| ದೀಪಾಲಿ ಡೋಂಗ್ರೆ, ಸದಸ್ಯೆ ರಾಜಶ್ರೀ ಧನಂಜಯ ರಾವ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.