ಕೊಯ್ಯೂರು ಗ್ರಾಮದಲ್ಲಿ ರೂ.1.53 ಕೋಟಿ ಅನುದಾನದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಯ್ಯೂರು:ಕೊಯ್ಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ.1.53 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಹರೀಶ್ ಪೂಂಜ ಅ.10 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಬಜಿಲ ಬೆರ್ಕೆ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಆದೂರ್ ಪೆರಾಲ್ ಹರ್ಮಾಡಿ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಮಲೆಬೆಟ್ಟು ಬಾಯ್ತಾರು ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಮಲೆಬೆಟ್ಟು ಎಂಬಲ್ಲಿನ ಅಲನೆ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಮಾವಿನಕಟ್ಟೆ ಕಿನ್ನಾಜೆ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಕೊಡಿಯೆಲ್ ರಸ್ತೆ ಉದ್ಘಾಟನೆ -3ಲಕ್ಷ, 1ಕೋಟಿ ಅನುದಾನದಲ್ಲಿ ಮಲೆಬೆಟ್ಟು – ನಿನ್ನಿಕಲ್ಲು ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಕೊಯ್ಯೂರು ಕ್ಷೇತ್ರದ ಜಿ.ಪಂ.ಸದಸ್ಯೆ ಮಮತಾ ಎಂ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ ಗೌಡ, ಕೊಯ್ಯೂರು ಶಕ್ತಿ ಕೇಂದ್ರದ ತಾರಾನಾಥ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ರಾಮಣ್ಣ, 156 ಬೂತ್ ಸಮಿತಿ ಅಧ್ಯಕ್ಷ ಮಾಧವ ಗೌಡ, ಕಾರ್ಯದರ್ಶಿ ನಾರಾಯಣ, ಕೋಶಾಧಿಕಾರಿ ನೋಣಯ್ಯ ಗೌಡ, ಕೊಯ್ಯೂರು ಮಿಲ್ಕ್ ಸೊಸೈಟಿ ನಿರ್ದೇಶಕ ದಿನೇಶ್ ಗೌಡ, ಪಕ್ಷದ ಪ್ರಮುಖರು, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.