ಅಳದಂಗಡಿ ಶ್ರೀಸತ್ಯದೇವತಾ ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಅಳದಂಗಡಿ  :    ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿಗೆ ಭೇಟಿ ನೀಡಿದ  ಉಸ್ತುವಾರಿ ಮತ್ತು ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಕ್ಷೇತ್ರದ ವತಿಯಿಂದ ಪೂಜ್ಯ ಅರಸರಾದ ತಿಮ್ಮಣ್ಣರಸರಾದ ಡಾ ಪದ್ಮ ಪ್ರಸಾದ್ ಅಜಿಲರು ಸ್ವಾಗತಿಸಿದರು ಆಡಳಿತದಾರದ  ಶಿವಪ್ರಸಾದ್ ಅಜಿಲರು ಚಾವಡಿ ನಾಯಕರಾದ ರಾಜಶೇಖರ್ ಶೆಟ್ಟಿ ಭಾಜಪ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.